ಕರಾವಳಿ

ಎಲೆಕ್ಷನ್ ಎಫೆಕ್ಟ್ : 75 ಜನ ರೌಡಿಗಳ ಗಡಿಪಾರು, ರೌಡಿಗಳು ಬಾಲ ಬಿಚ್ಚಿದ್ರೆ ಹುಷಾರು..! ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಎಚ್ಚರಿಕೆ

ನ್ಯೂಸ್ ನಾಟೌಟ್: ಭದ್ರತೆ ದೃಷ್ಟಿಯಿಂದ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ 1157 ರೌಡಿ ಆಸಾಮಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ” 75 ಜನ ರೌಡಿಗಳನ್ನು ಗಡಿಪಾರು ಮಾಡಲಾಗಿದೆ. 806 ರೌಡಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಷರತ್ತು ಉಲ್ಲಂಘನೆ ಮಾಡಿದರೆ ಅಂತವರ ಬಾಂಡ್ ಹಣ ಮುಟ್ಟುಗೋಲು ಹಾಕುತ್ತೇವೆ. 8 ಜನ ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ. ಈ ಹಿಂದಿನ ಚುನಾವಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ಮೇಲೂ ಕ್ರಮ ಆಗಿದೆ” ಎಂದು ಅನುಪಮ್ ಅಗರ್ ವಾಲ್ ಹೇಳಿದರು.

Related posts

ಸುಳ್ಯ: ಚಿನ್ನದಂಗಡಿಯವರಿಗೆ ಉಂಡೆನಾಮ ತಿಕ್ಕಿ ಕಳ್ಳರು ಎಸ್ಕೇಪ್..! ಅಂಗಡಿ ಮಾಲೀಕರೇ ಅಪರಿಚಿತರ ಬಗ್ಗೆ ಇರಲಿ ನಿಗಾ

ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕ ನೇಣುಬಿಗಿದು ಆತ್ಮಹತ್ಯೆ

ಸಂಪಾಜೆ: ಕಾರು -ಬಸ್ ನಡುವೆ ಭೀಕರ ಅಪಘಾತ, ಮೂವರು ದಾರುಣ ಸಾವು