27.7 C
Sullia
Sunday, March 8, 2026

ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ,ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದಾಗ ಘಟನೆ

ನ್ಯೂಸ್ ನಾಟೌಟ್ : ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಾವಿಗೀಡಾದ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದರು. ಈ ವೇಳೆ ಆನೆ ದಾಳಿ ನಡೆಸಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಶೃಂಗೇರಿ ಪೊಲೀಸರು, ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Related Articles

LEAVE A REPLY

Please enter your comment!
Please enter your name here

Latest Articles