37.4 C
Sullia
Sunday, March 8, 2026

ವಿಧವೆಗೆ ಲೈಂಗಿಕ ಕಿರುಕುಳ ಆರೋಪ: ಬೆಂಗಳೂರು ವಿವಿ ಮಾಜಿ ಕುಲಸಚಿವ ಪ್ರೊ. ಬಿ.ಸಿ. ಮೈಲಾರಪ್ಪ ಅರೆಸ್ಟ್

ನ್ಯೂಸ್ ನಾಟೌಟ್ :  ಮಹಿಳೆಗಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ. ಬಿ.ಸಿ ಮೈಲಾರಪ್ಪ ಅವರನ್ನು ಬಸವೇಶ್ವರನಗರದ ಪೊಲೀಸರು ಬಂಧಿಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಂತ್ರಸ್ತ ಮಹಿಳೆ ನೀಡಿದ ದೂರು ಆಧಾರದಲ್ಲಿ ಅವರನ್ನು ಬಂಧಿಸಿಲಾಗಿದೆ.ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತೆ 2022ರ ನವೆಂಬರ್ ನಲ್ಲಿ ಅಂದಿನ ಬೆಂಗಳೂರು ವಿ.ವಿ ನಿರ್ದೇಶಕರಾದ ಪ್ರೊ. ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿದ ಮೇಲೆ ಮೈಲಾರಪ್ಪ ಮಹಿಳೆಗೆ ಲೈಂಗಿಕ ಸಂಪರ್ಕ ಬೆಳೆಸುವಂತೆ ಒತ್ತಡ ಹೇರುತ್ತಿದ್ದರು. ಹೀಗಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.

Related Articles

LEAVE A REPLY

Please enter your comment!
Please enter your name here

Latest Articles