ನ್ಯೂಸ್ ನಾಟೌಟ್: ಕಾರ್ಮಿಕರಿಗೆ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಕಿಟ್ ಗಳನ್ನು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಲೆಕ್ಟ್ರಿಷಿಯನ್ ಕಿಟ್ ಹಾಗೂ ಇತರರಿಗೆ ವಿತರಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್ .ಭವನಿ ಶಂಕರ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.