21.6 C
Sullia
Sunday, March 8, 2026

ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನ.3 ರಂದು ಸ್ವಚ್ಛತಾ ಕಾರ್ಯಕ್ರಮವನ್ನು ಸುಳ್ಯದ ಅoಬಟೆಡ್ಕ ಪರಿಸರದಲ್ಲಿ ನಡೆಸಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛ ಮತ್ತು ಆರೋಗ್ಯಕರ ಪರಿಸರವನ್ನು ಕಾಪಾಡಿಕೊಳ್ಳುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾಘಟಕದ ಸಂಯೋಜಕಿ ನಯನ ಪಿ ಯು, ಸಹಸಂಯೋಜಕಿ ರಚನಾ ಕೆ, ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾಲೇಜಿನ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು, ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಲಾಯಿತು.

Related Articles

LEAVE A REPLY

Please enter your comment!
Please enter your name here

Latest Articles