ಅರಂತೋಡು : ಕಡೆಪಾಲ ಸಮೀಪ ಪಿಕಪ್ -ಸ್ಕೂಟರ್ ಡಿಕ್ಕಿ ಹೊಡೆದುಕೊಂಡು ಸ್ಕೂಟರ್ ಸವಾರಿಬ್ಬರು ಗಾಯಗೊಂಡ ಘಟನೆ ಶುಕ್ರವಾರ ವರದಿಯಾಗಿದೆ. ಗಾಯಗೊಂಡ ಸ್ಕೂಟರ್ ಸವಾರರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಡೆಪಾಲದಲ್ಲಿ ಅವೈಜ್ಞಾನಿಕ ಹಂಪ್ಸ್ ನಿರ್ಮಾಣ ಮಾಡಿರುವುದರಿಂದ ಇಲ್ಲಿ ಆಗಾಗ ಅಪಘಾತ ಸಂಭವಿಸಲು ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.
- +91 73497 60202
- [email protected]
- November 23, 2024 5:54 AM