ನ್ಯೂಸ್ ನಾಟೌಟ್ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೀಗ ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಹೊರಬಿದ್ದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ.ಡಿಸೆಂಬರ್ ೧೨ ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿ ಅಧಿಸೂಚನೆ ಪ್ರಕಾರ ೬೦ ಹುದ್ದೆಗಳು ಖಾಲಿ ಇದ್ದು, ೨೫ ರಿಂದ ೩೫ ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಎಂಬಿಎ ಅಥವಾ ಎಂಎಂಎಸ್(ಹಣಕಾಸು) ಪಿಜಿಡಿಬಿಎ/ ಪಿಜಿಡಿಬಿಎಂ/ ಸಿಎ/ಸಿಎಫ್ ಎ/ಐಸಿಡಬ್ಲ್ಯೂಎ ಪದವಿ ಹೊಂದಿರಬೇಕು
ನೇಮಕಾತಿ ಅಧಿಸೂಚನೆ ಪ್ರಕಾರ ಸಾಮಾನ್ಯ ಅಭ್ಯರ್ಥಿಗಳಿಗೆ ೭೫೦ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿಲ್ಲ. (ಹೆಚ್ಚಿನ ಮಾಹಿತಿಗಳಿಗಾಗಿ ಎಸ್ ಬಿ ಐ ನ ಅಧಿಕೃತ ವೆಬ್ಸೈಟ್ ಪರಿಶೀಲಿಸಿ.)
ಕೊನೆಯ ದಿನಾಂಕ : ಡಿಸೆಂಬರ್ ೧೨