ನ್ಯೂಸ್ ನಾಟೌಟ್ : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಎಂಬಲ್ಲಿ 17 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನ. 5ರಂದು ರಾತ್ರಿ ವರದಿಯಾಗಿದೆ.
ಯುವಕನನ್ನು ಗಗನ್ ಎಂದು ಗುರುತಿಸಲಾಗಿದೆ. ಮೂಲತಃ ಕಳೆಂಜದವರಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.