21.6 C
Sullia
Sunday, March 8, 2026

ರಾಜ್ಯದ ಈ ಭಾಗದಲ್ಲಿ ಮುಂದಿನ 4 ದಿನ ಮಳೆ ಬೀಳುವ ಮುನ್ಸೂಚನೆ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್

ನ್ಯೂಸ್ ನಾಟೌಟ್ : ರಾಜ್ಯದ ದಕ್ಷಿಣ ಕರ್ನಾಟಕ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.  ರಾಜ್ಯ ಹವಾಮಾನ ಇಲಾಖೆಯಿಂದ ಈ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಹಗುರ ಮಳೆಯಾಗುವ ಮುನ್ಸೂಚನೆ ಇದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬಂಗಾಳಕೊಲ್ಲಿ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಸಂಭವಿಸುತ್ತಿದೆ. ಇದರಿಂದ ಕರ್ನಾಟಕದ‌ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.  ಮುಂದಿನ 4 ದಿನಗಳ ಕಾಲ ಸಾಧಾರಣ ಮಳೆ‌ಯಾಗುವ ಸಾಧ್ಯತೆ ಇದೆ.  ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ,ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

Related Articles

LEAVE A REPLY

Please enter your comment!
Please enter your name here

Latest Articles