27.7 C
Sullia
Sunday, March 8, 2026

ಆಸ್ಟ್ರೇಲಿಯಾದಲ್ಲಿ ಭೀಕರ ಅಪಘಾತ: ಬೆಂಗಳೂರು ಮೂಲದ ಟೆಕ್ಕಿ,ಒಂದು ವಾರದಲ್ಲಿ ಹೆರಿಯಾಗಬೇಕಿದ್ದ ಗರ್ಭಿಣಿ ಸಾವು

ನ್ಯೂಸ್ ನಾಟೌಟ್ : ಆಸ್ಟ್ರೇಲಿಯಾದ ಸಿಡ್ನಿ ಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಮೃತಪಟ್ಟ ಆಘಾತಕಾರಿ ಸುದ್ದಿ ಬಗ್ಗೆ ವರದಿಯಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಮನ್ವಿತಾ ಧಾರೇಶ್ವರ್‌ (33) ಮೃತ ಗರ್ಭಿಣಿ. ನ.8 ರಂದು ಈ ಘಟನೆ ನಡೆದಿದ್ದು ಪತಿ ಮತ್ತು 3 ವರ್ಷದ ಮಗನೊಂದಿಗೆ ಜರ್ಜ್ ಸೇಂಟ್‌ ಇನ ಹಾರ್ನ್‌ಸ್ಬಿ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕಾರೊಂದು ಗುದ್ದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸಮನ್ವಿತಾ ಅವರು ಒಂದು ವಾರದಲ್ಲಿ ಹೆರಿಗೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಆದರೆ ದುರದೃಷ್ಟವಶಾತ್ ಅಪಘಾತದ ತೀವ್ರತೆಗೆ ತಾಯಿ ಹಾಗೂ ಹೊಟ್ಟೆಯಲ್ಲಿದ್ದ ಮಗು ಕೂಡ ಮೃತಪಟ್ಟಿದೆ ಎಂದು ಪೊಲೀಸರು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles