27.7 C
Sullia
Sunday, March 8, 2026

5 ವರ್ಷದ ಮಗು ಮೇಲೆ ಚಿರತೆ ದಾಳಿ, ಮನೆ ಮಂದಿ ಎದುರಲ್ಲೇ ಕಾಡಿಗೆ ಹೊತ್ತೊಯ್ದ ಚಿರತೆ

ನ್ಯೂಸ್ ನಾಟೌಟ್ :ಚಿರತೆ ದಾಳಿಗೆ 5 ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ(ನ.20) ಸಂಜೆ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget


ಮೃತ ಮಗುವನ್ನು 5 ವರ್ಷದ ಸಾನ್ವಿ ಎಂದು ಗುರುತಿಸಲಾಗಿದೆ.ಮನೆಯ ಹಿಂದಿನ ಕೊಟ್ಟಿಗೆಯ ಬಳಿ ಮಗು ಇತ್ತು. ಈ ವೇಳೆ ಏಕಾಏಕಿ ದಾಳಿ ನಡೆಸಿದೆ.ಮಗು ಕೂಗುತ್ತಿದ್ದಂತೆ ಓಡಿ ಬಂದ ಮನೆಯವರನ್ನು ಕಂಡ ಚಿರತೆ, ಮಗುವನ್ನು ಕಾಡಿನತ್ತ ಎಳೆದುಕೊಂಡು ಹೋಗಿದೆ. ಸ್ಥಳೀಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles