21.6 C
Sullia
Sunday, March 8, 2026

ಸುಳ್ಯ: ಕೆ ವಿ ಜಿ ಕಾನೂನು ಮಹಾವಿದ್ಯಾಲಯದಲ್ಲಿ ಕಾರ್ಮಿಕ ಕಾನೂನು ಕುರಿತು ವಿಶೇಷ ಉಪನ್ಯಾಸ

ನ್ಯೂಸ್ ನಾಟೌಟ್ : ಕೆ.ವಿ. ಜಿ. ಕಾನೂನು ಕಾಲೇಜಿನಲ್ಲಿ ನ. 21ರಂದು ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಸಾಮಾಜಿಕ ಭದ್ರತೆ ಎಂಬ ವಿಷಯದ ಕುರಿತು ಎಸ್. ಡಿ. ಎಮ್ ಕಾನೂನು ಕಾಲೇಜಿನ ಉಪನ್ಯಾಸಕ ಮತ್ತು ಕಾನೂನು ವಿಭಾಗದ ಮುಖ್ಯಸ್ಥ ಡಾ. ಸಂತೋಷ್ ಪ್ರಭು ಅವರು ಉಪನ್ಯಾಸ ನೀಡಿದರು. ಈ ಸಂದರ್ಭ ಕೆ. ವಿ.ಜಿ. ಕಾನೂನು ಕಾಲೇಜಿನ ಕಾನೂನು ನೆರವು ಘಟಕದ ಸಂಯೋಜಕಿ ರಚನಾ. ಕೆ ಮತ್ತು ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಜಯಂತಿ ಡಿಯಾಸ್ ನಿರೂಪಿಸಿ, ವಂದಿಸಿದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles