27.7 C
Sullia
Sunday, March 8, 2026

ಸುಳ್ಯದ ಪ್ರತಿಭೆಗೆ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ, ಯಾರಿವರು ಬಹುಮುಖ ಪ್ರತಿಭೆ..?

ನ್ಯೂಸ್ ನಾಟೌಟ್: ಸುಳ್ಯದ ಬಾಲಕ ಅಶ್ವಿಜ್ ಅತ್ರೇಯಗೆ ಕೋಟ ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 5ನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಲಭಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಗಾಯಕನಾಗಿ ಗುರುತಿಸಿಕೊಂಡಿರುವ ಅಶ್ವಿಜ್ ಸುಳ್ಯದ ಸೇಂಟ್ ಜೋಸೆಫ್ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ. ಸಿನಿಮಾ, ಧಾರವಾಹಿಯಲ್ಲೂ ಕೂಡ ನಟಿಸಿದ್ದಾರೆ. ಇವರು ಪ್ರಭು ಬುಕ್ ಸೆಂಟರ್ ನ ಉಷಾ ರಾಮಚಂದ್ರ ಅವರ ಸುಪುತ್ರರಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles