27.7 C
Sullia
Sunday, March 8, 2026

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನ 2026ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ, ಗಣ್ಯರು ಭಾಗಿ

ನ್ಯೂಸ್ ನಾಟೌಟ್: ಸುಳ್ಯದ ಕೆಎಸ್ಆರ್ ಟಿಸಿ ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿರುವ ಸೂಂತೋಡು ಎಂಪೋರಿಯಂನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಡಿ.2 ರಂದು 2026ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬಿಲ್ಡಿಂಗ್ ಮಾಲಕ ಸೂರಯ್ಯ ಸುಂತೋಡು, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಸಂಸ್ಥೆಯ ಆಡಳಿತ ಪಾಲುದಾರರಾದ ಪ್ರವೀಣ್ ಬಿ. ಗೌಡ, ಸಂಜೀವ, ಲೋಕೇಶ್, ಭವಿತ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles