27.7 C
Sullia
Sunday, March 8, 2026

ಕೆವಿಜಿ ಕಾನೂನು ಕಾಲೇಜಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ದಿನಾಚರಣೆ, ವಿದ್ಯಾರ್ಥಿಗಳಿಂದ ಗೌರವ ನಮನ

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಡಿಸೆಂಬರ್ 6ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮಹಾ ನಿರ್ವಾಣ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles