27.7 C
Sullia
Sunday, March 8, 2026

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಸಾವು, ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರು

ನ್ಯೂಸ್ ನಾಟೌಟ್ : ಕಳೆದ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಗುತ್ತಿಗಾರಿನ ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಳ್ಯದ ಗುತ್ತಿಗಾರಿನ ವಿದ್ಯಾರ್ಥಿನಿ 19 ವರ್ಷದ ಪೂಜಾ ಮೃತ ದುರ್ದೈವಿಯಾಗಿದ್ದಾರೆ. ಮೂರು ದಿನಗಳ ಹಿಂದೆ ವಿಷ ಸೇವನೆ ಮಾಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles