27.7 C
Sullia
Sunday, March 8, 2026

ಮಹಿಳಾ ನೌಕರರಿಗೆ ಶಾಕಿಂಗ್ ನ್ಯೂಸ್ ! ಋತುಚಕ್ರ ರಜೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ನ್ಯೂಸ್ ನಾಟೌಟ್ : ರಾಜ್ಯದ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ, ಹೈಕೋರ್ಟ್ ಮಟ್ಟಿಲೇರಿತ್ತು. ಇದೀಗ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​​ ನ್ಯಾಯಾಧೀಶರು ಇದೀಗ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದಾರೆ. ಚಳಿಗಾಲದ ರಜೆ ಮುಗಿದ ಬಳಿಕ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿ, ಮಧ್ಯಂತರ ತಡೆ ನೀಡಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

2025ರ ನ.20ರಂದು ರಾಜ್ಯ ಸರ್ಕಾರವು ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಬೇಕು ಎಂದು ಆದೇಶಿಸಿತ್ತು. ಜೊತೆಗೆ ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿತ್ತು.

Related Articles

LEAVE A REPLY

Please enter your comment!
Please enter your name here

Latest Articles