27.7 C
Sullia
Sunday, March 8, 2026

ಮೈಸೂರಿನಲ್ಲಿ ಅಪಘಾತ, ಸುಳ್ಯ ಮೂಲದ ಯುವಕನ ದುರಂತ ಅಂತ್ಯ..!

ನ್ಯೂಸ್ ನಾಟೌಟ್: ಮೈಸೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ನಿವಾಸಿ ಶೇಷಪ್ಪ ನಾಯಕ್ ಅವರ ಪುತ್ರ ದೀಕ್ಷಿತ್ (25) ಎಂದು ಗುರುತಿಸಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೃತ ಯುವಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರಿನಿಂದ ಬೈಕ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದಾಗ ಮೈಸೂರು ಮಳವಳ್ಳಿ ಬಳಿ ಇವರ ಬೈಕ್ ಗೆ ಅಪರಿಚತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles