27.7 C
Sullia
Sunday, March 8, 2026

ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ನ್ಯೂಸ್ ನಾಟೌಟ್ : ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವುದು ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನೇಣಿಗೆ ಶರಣಾದ ಯುವತಿಯನ್ನು ಪ್ರಿಯಾಂಕ ಎಂದು ಗುರುತಿಸಲಾಗಿದೆ. ಪ್ರಿಯಾಂಕ ಅಂತಿಮ ವರ್ಷದ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದಳು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles