21.6 C
Sullia
Sunday, March 8, 2026

ಕನಕಮಜಲು: ತಡರಾತ್ರಿ ಗಂಡಸಿನ ಶವ ಪತ್ತೆ, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಕನಕಮಜಲು ಗ್ರಾಮದ ಸುಣ್ಣಮೂಲೆ ಜನತಾ ಕಾಲೋನಿಯಲ್ಲಿ ಡಿ.20ರಂದು ತಡರಾತ್ರಿ ಗಂಡಸಿನ ಶವ ಪತ್ತೆಯಾಗಿದೆ. ರಾಮ ಎನ್ನುವವರಿಗೆ ಸೇರಿದ ವಸತಿ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles