ನ್ಯೂಸ್ ನಾಟೌಟ್ : ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟು ಗ್ರಾಮದಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಜನತಾ ಕಾಲೋನಿಯ ನಿವಾಸಿಯಾಗಿದ್ದು ಈಕೆ ಅನಾರೋಗ್ಯದಿಂದ ಎ.25 ರಂದು ಆಸ್ಪತ್ರೆಯಲ್ಲಿ ನಿಧನಳಾಗಿದ್ದಾಳೆ. ಸುಂದರ ಪೂಜಾರಿ ಹಾಗೂ ಲೀಲಾವತಿ ದಂಪತಿ ಪುತ್ರಿ ಮಮತಾ(18) ಮೃತಪಟ್ಟ ವಿದ್ಯಾರ್ಥಿನಿ.ಈಕೆ ನೆಲ್ಯಾಡಿ ವಿಶ್ವವಿದ್ಯಾನಿಲಯ ಘಟಕ ಕಾಲೇಜಿ ನ ಪ್ರಥಮ ಬಿ.ಎ ವಿದ್ಯಾರ್ಥಿನಿಯೆಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- September 20, 2024 6:17 PM