27.7 C
Sullia
Sunday, March 8, 2026

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಮರಳಿದ್ದ ASI ಹೃದಯಾಘಾತದಿಂದ ಸಾವು

ನ್ಯೂಸ್ ನಾಟೌಟ್ : ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ (ASI) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ (Chamarajanagar) ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. 

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಎಎಸ್‌ಐ ಕೊನೆಯುಸಿರೆಳೆದಿದ್ದಾರೆ. ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದ ಮನೆಯಲ್ಲಿ ಕುಸಿದು ಬಿದ್ದು ಎಎಸ್‌ಐ ನಾಗನಾಯಕ ಮೃತಪಟ್ಟಿದ್ದಾರೆ. 

Related Articles

LEAVE A REPLY

Please enter your comment!
Please enter your name here

Latest Articles