ನ್ಯೂಸ್ ನಾಟೌಟ್: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿಜೆಪಿಯ ಪ್ರಮುಖ ಮುಖಂಡ ನವೀನ್ ರೈ ಮೇನಾಲ ಮೃತ ದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ.
ಸಾವಿಗೆ ಕಾರಣ ಏನು ಅನ್ನುವುದು ನಿಖರವಾಗಿ ತಿಳಿದು ಬಂದಿಲ್ಲ. ಪಂಪ್ ರಿಪೇರಿಗೆ ತೆರಳಿದ್ದ ಅವರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ. ನೂರಾರು ಸಂಖ್ಯೆಯಲ್ಲಿ ಜನ ಇದೀಗ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
- +91 73497 60202
- [email protected]
- September 20, 2024 9:04 PM