27.7 C
Sullia
Sunday, March 8, 2026

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್!!

ನ್ಯೂಸ್ ನಾಟೌಟ್ : ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. 

Related Articles

LEAVE A REPLY

Please enter your comment!
Please enter your name here

Latest Articles