27.7 C
Sullia
Sunday, March 8, 2026

ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR

ನ್ಯೂಸ್ ನಾಟೌಟ್ : ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಹಾಕಲಾಗಿದ್ದ ಸಾಕಷ್ಟು ಫ್ಲೆಕ್ಸ್‌ಗಳನ್ನು ಹಾಕಿಸಲಾಗಿತ್ತು. ಈ ಹಿನ್ನೆಲೆ ಜಿಬಿಎ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. 

ದೂರಿನಲ್ಲಿ ವೇಣು ಕ್ರಿಯೇಶನ್ ಅವರನ್ನು ಆರೋಪಿತರನ್ನಾಗಿ ಉಲ್ಲೇಖಿಸಿದ್ದು, ದೂರಿನನ್ವಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles