ನ್ಯೂಸ್ ನಾಟೌಟ್ : ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಮಹತ್ವದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ನಮೂನೆ ಇನ್ನೂ ಬಿಡುಗಡೆಯಾಗಿಲ್ಲ ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಕಲಿ ಎನ್ನಲಾಗುತ್ತಿದೆ.
ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿ ಇಲಾಖೆಯಿಂದ ಅಧಿಕೃತವಾಗಿ ಅರ್ಜಿ ನಮೂನೆ ಬಿಡುಗಡೆಯಾಗಿಲ್ಲ. ಅದರ ಸಿದ್ಧತೆ ನಡೆಯುತ್ತಿದೆ, ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಮೂನೆ ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೇಳಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ದೊರಯಲಿಲ್ಲ ಆದರೆ ಅಧಿಕೃತವಾಗಿ ಸರ್ಕಾರದ ಯಾವುದೇ ಮೂಲಗಳು ಈ ವೈರಲ್ ಆಗುತ್ತಿರುವ ಅರ್ಜಿ ನಮೂನೆಯನ್ನು ಅಧಿಕೃತ ಎಂದು ದೃಢಪಡಿಸಿಲ್ಲ.
- +91 73497 60202
- [email protected]
- November 26, 2024 10:33 PM