27.7 C
Sullia
Sunday, March 8, 2026

ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1,ಯಾವಾಗ? ಇಲ್ಲಿದೆ ಡಿಟೇಲ್ಸ್

ನ್ಯೂಸ್ ನಾಟೌಟ್ : ನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ ಕನ್ನಡ ವಾಹಿನಿಯು ಬರೀ ಧಾರಾವಾಹಿಗಳಿಂದ ಮಾತ್ರವಲ್ಲದೇ, ರಿಯಾಲಿಟಿ ಶೋಗಳು, ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಪ್ರೇಕ್ಷಕರ ಮನಗೆದ್ದಿದೆ. ಅಷ್ಟೇ ಅಲ್ಲದೇ ಈಗ ಜೀ ಕನ್ನಡ ವಾಹಿನಿಯು ಪ್ರೇಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles