ಕ್ರೈಂ

ಕೂಳೂರು: ನಾಗನ ಕಟ್ಟೆಯನ್ನು ಪುಡಿಗೈದ ದುಷ್ಕರ್ಮಿಗಳು, ಅಪರಾಧಿಗಳನ್ನು ಬಂಧಿಸಿ ಹಿಂದೂ ಸಂಘಟನೆಗಳ ಒತ್ತಾಯ

ಮಂಗಳೂರು: ಇಲ್ಲಿನ ಕೂಳೂರು ಸಮೀಪದ ವಿ ಆರ್ ಎಲ್ ಬಳಿಯಿರುವ ನಾಗನ ಕಟ್ಟೆಯನ್ನು ದುಷ್ಕರ್ಮಿಗಳು ಪುಡಿ ಮಾಡಿರುವ ಘಟನೆ ವರದಿಯಾಗಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು ಬೇಕೆಂದಲೇ ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಲ್ಚರ್ಪೆ: ಮಡಿಕೇರಿ ಕಡೆಯಿಂದ ಬಂದ ಬೈಕ್ ಕಾರಿಗೆ ಡಿಕ್ಕಿ..! ಬೈಕ್‌ ಸವಾರನಿಗೆ ಗಂಭೀರ ಗಾಯ..!

ಈಶ್ವರ ಮಂಗಲ: ಫೋಟೋ ಗ್ರಾಫರ್ ಭೀಕರ ಹತ್ಯೆ ಪ್ರಕರಣದಲ್ಲಿ ಇನ್ನೂ ಕೆಲವರ ಹೆಸರು..?

ನಕಲಿ ಉತ್ಪನ್ನಗಳನ್ನು ಪತ್ತೆ ಹಚ್ಚೋದಕ್ಕೆ ಬಂದಿದೆ ಹೊಸ ಆ್ಯಪ್..! ಮಾರಾಟ ಕಂಪನಿ ಹೇಳಿದ್ದೇನು?