27.7 C
Sullia
Sunday, March 8, 2026

ಮಂಡೆಕೋಲಿನ ನೀರಿನ ಸಮಸ್ಯೆಗೆ ಸಿಕ್ಕಿತ್ತು ಪರಿಹಾರ, ನ್ಯೂಸ್ ನಾಟೌಟ್ ನಲ್ಲಿ ವರದಿ ಪ್ರಕಟಗೊಂಡ 24 ಗಂಟೆಯೊಳಗೆ ಕ್ರಮ

ನ್ಯೂಸ್ ನಾಟೌಟ್: ಮಂಡೆಕೋಲಿನ ಪೇರಾಲು ಭಾಗದ ಸಂಕೇಶದಲ್ಲಿ ನೀರಿನ ಬಿಲ್ ಕಟ್ಟಿಲ್ಲವೆಂದು ನೀರು ನಿಲ್ಲಿಸಿದ್ದ ಪ್ರಕರಣ ಸುಖಾಂತ್ಯಗೊಂಡಿದೆ. ಸುಮಾರು 30ಕ್ಕೂ ಅಧಿಕ ಮನೆಗಳಿದ್ದ ಕಾಲೋನಿಗೆ ನೀರು ನಿಲ್ಲಿಸಲಾಗಿತ್ತು. ಈ ಬಗ್ಗೆ ನ್ಯೂಸ್ ನಾಟೌಟ್ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ಕೇವಲ 24 ಗಂಟೆಗಳಲ್ಲಿ ಸ್ಥಳೀಯಾಡಳಿತ ತುರ್ತು ಕ್ರಮ ಕೈಗೊಂಡಿದ್ದು ನೀರು ಹರಿಸಲಾಗಿದೆ. ಇದೇ ವೇಳೆ ಗ್ರಾಮಸ್ಥರು ನ್ಯೂಸ್ ನಾಟೌಟ್ ಮಾಧ್ಯಮಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles