21.6 C
Sullia
Sunday, March 8, 2026

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು,ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಅನಾರೋಗ್ಯ

ನ್ಯೂಸ್ ನಾಟೌಟ್ : ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಎಂ .ಎಸ್ ರಾಮಯ್ಯ ಆಸ್ಪತ್ರೆಗೆ (MS Ramaiah Hospital) ದಾಖಲಾಗಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಅನಾರೋಗ್ಯ ಸಮಸ್ಯೆ ಕಾಡಿದ್ದು, ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ.

ಇದೇ ವೇಳೆ ವೈದ್ಯರು ಇಸಿಜಿ ಪರೀಕ್ಷೆ ಮಾಡಿದ್ದು, ಬುಧವಾರ ರಾತ್ರಿ ಖರ್ಗೆಯವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles