ಪುತ್ತೂರು: ಆಕ್ಟಿವಾ ಹಾಗೂ ಟಿಪ್ಪರ್ ನಡುವೆ ಪುತ್ತೂರಿನ ಪಡೀಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಕ್ಟಿವಾ ಚಾಲನೆ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಪಟ್ಟವರನ್ನು ಚಾಕೋಲೆಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವತೀರ್ಥ (46 ) ಎಂದು ಗುರುತಿಸಲಾಗಿದೆ.
- +91 73497 60202
- [email protected]
- October 7, 2024 2:01 AM