ನ್ಯೂಸ್ ನಾಟೌಟ್ : ಮಡಿಕೇರಿ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಪ್ರವೀಣ್ ಕುಮಾರ್ ಪಿ.ಸಿ. ಅಧಿಕಾರ ಸ್ವೀಕರಿಸಿದ್ದಾರೆ.
ಮೂಲತಃ ಗೋಣಿಕೊಪ್ಪಲು ಸಮೀಪದ ಕೈಕೇರಿ ಗ್ರಾಮದ ನಿವಾಸಿಯಾದ ಪ್ರವೀಣ್ ಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಹಾಗೂ ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಮಡಿಕೇರಿ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.