ನ್ಯೂಸ್ ನಾಟೌಟ್: ಕುರುಂಜಿ ಕಪ್ – 2026 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟಕ್ಕೆ ಕ್ಷಣಗಣನೆ ನಡೆಯುತ್ತಿದೆ. ಗೌಡ ಕುಟುಂಬಗಳ ಓವರ್ ಆರ್ಮ್ ಟೆನ್ನಿಸ್ ಬಾಲ್ ಡೇ ಅಂಡ್ ನೈಟ್ ಕ್ರಿಕೆಟ್ ಕೂಟ ಮಾ.21 ಹಾಗೂ ಮಾ.22ರಂದು ಸುಳ್ಯದ ಕೆವಿಜಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9535099109, 9880212751, 9620522317 ಅಥವಾ 9901167256 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.













