21.6 C
Sullia
Sunday, March 8, 2026

ಲೂಡೋ ಆಡುವಾಗ ದುರ್ಘಟನೆ, ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವು

ನ್ಯೂಸ್ ನಾಟೌಟ್ : ಲೂಡೋ ಬೋರ್ಡ್‍ನ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವನ್ನಪ್ಪಿದ್ದ ಘಟನೆ ಉಳ್ಳಾಲದ (Ullal) ಕೊಲ್ಯ ಗ್ರಾಮದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕೇರಳದ (Kerala) ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್ ಗಟ್ಟಿ, ರಾಜೇಶ್ವರಿ ದಂಪತಿಯ ಪುತ್ರಿ ತನುಷ್ಕ (8) ಮೃತ ಬಾಲಕಿ. ಸಹೋದರ, ಸಹೋದರಿ ಜೊತೆ ಲೂಡೋ ಆಟ ಆಡುತ್ತಿದ್ದಾಗ ಶಂಕು ಆಕಾರದ ಲೂಡೋ ಕಾಯಿನ್‍ನ್ನು ಬಾಲಕಿ ನುಂಗಿದ್ದಳು. ಇದರಿಂದ ಏಕಾಏಕಿ ಉಸಿರುಗಟ್ಟಿ, ಬಾಲಕಿ ಗಂಭೀರ ಸ್ಥಿತಿ ತಲುಪಿದ್ದಳು. 

ಬಾಲಕಿಯನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ

Related Articles

LEAVE A REPLY

Please enter your comment!
Please enter your name here

Latest Articles