21.6 C
Sullia
Sunday, March 8, 2026

ಮದುವೆಗೂ ಮುನ್ನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ರಶ್ಮಿಕಾ, ವಿಜಯ್ ; ವಿಡಿಯೋ ವೈರಲ್

ನ್ಯೂಸ್ ನಾಟೌಟ್ :ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿಜಯ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಡೆಯಲಿದೆ. ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಹಾಗಿದ್ದರೂ ಕೂಡ ಅವರು ಸಾರ್ವಜನಿಕವಾಗಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಕೇವಲ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

Latest Articles