21.6 C
Sullia
Sunday, March 8, 2026

ಮೈಸೂರು ಸ್ಯಾಂಡಲ್ ಪ್ರಚಾರಕ್ಕೆ ತಮನ್ನಾ ಬೇಕಿತ್ತಾ?ಕನ್ನಡದವರು ಯಾರು ಸಿಗ್ಲಿಲ್ವ? ಆರ್ ಅಶೋಕ್ ಗರಂ

ನ್ಯೂಸ್ ನಾಟೌಟ್ : ಸೇವ್ ಮೈಸೂರು ಸಿಲ್ಕ್’ ಅಭಿಯಾನ ಆರಂಭ ಮಾಡುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸೋಪ್ ಗೆ ನಟಿ ತಮನ್ನಾ ಭಾಟಿಯಾ ಪ್ರಚಾರದ ರಾಯಭಾರಿಯನ್ನಾಗಿ ಮಾಡಿ 2 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಯಾಕೆ ಕನ್ನಡದವರು ಯಾರೂ ಸಿಗಲಿಲ್ವಾ? ರಶ್ಮಿಕಾ ಮಂದಣ್ಣ ಇದಕ್ಕಿಂತ ಫೇಮಸ್ ಇದ್ದಾರೆ. ಯಶ್ ಅವರ ಪತ್ನಿ ಮಕ್ಕಳಿಗೆ ಐದು ಕೋಟಿ ಕೊಟ್ಟಿದ್ದರೆ ಅವರೇ ನಮ್ಮ ಹೆಮ್ಮೆ ಅಂತ ಬಂದು ಮಾಡುತ್ತಿದ್ದರು. ಜನರ ಹಣವನ್ನು ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದರು.

Related Articles

LEAVE A REPLY

Please enter your comment!
Please enter your name here

Latest Articles