21.6 C
Sullia
Sunday, March 8, 2026

ಮಡಿಕೇರಿ: ಕಾಡಾನೆ ದಾಳಿಗೆ ಕಾಲೇಜು ವಿದ್ಯಾರ್ಥಿನಿ ಬಲಿ, ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ

ನ್ಯೂಸ್ ನಾಟೌಟ್: ಕೊಡಗಿನಲ್ಲಿ ಕಾಡಾನೆ ದಾಳಿ ನಡೆದಿದೆ. ದಾಳಿಯಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜಾ (17 ವರ್ಷ) ಸಾವಿಗೀಡಾಗಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಮಡಿಕೇರಿ ಸಂತ ಮೈಕಲ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾಡಾನೆ ದಾಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles