21.6 C
Sullia
Sunday, March 8, 2026

ಇಸ್ರೇಲ್- ಇರಾನ್ ಯುದ್ಧ! ಕನ್ನಡಿಗರ ರಕ್ಷಣೆಗೆ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ- ಡಿಸಿಎಂ

ನ್ಯೂಸ್ ನಾಟೌಟ್ :


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಇಸ್ರೇಲ್-ಇರಾನ್ ನಡುವಿನ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ, ಕರ್ನಾಟಕ ಸೇರಿ ಎಲ್ಲಾ ಕಡೆಯಿಂದ ಇರಾನ್ ಗೆ ಹೋಗಿದ್ದಾರೆ. ಅವರೆಲ್ಲರ ರಕ್ಷಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ದೆಹಲಿ ಕಮಿಷನರ್ ಗೆ ಸಂಪರ್ಕದಲ್ಲಿರಿ ಎಂದು ಹೇಳಿದ್ದೇವೆ ಎಂದರು.

ನಮ್ಮ ಇಬ್ಬರು ಶಾಸಕರಾದ ಬೋಜೇಗೌಡ, ಎಸಿ ಶ್ರೀನಿವಾಸ ಕೂಡ ಸಿಲುಕಿಕೊಂಡಿದ್ದಾರೆ. ಅವರ ಸಂಪರ್ಕಕ್ಕೆ ಪ್ರಯತ್ನಪಡುತ್ತಿದ್ದೇವೆ. ಎಲ್ಲಾ ನಾಗರಿಕರನ್ನ ರಕ್ಷಣೆ ಮಾಡಬೇಕು. ಇರಾನ್ ನಲ್ಲಿ ಈಗ ನಡೆಯುತ್ತಿರುವ ಯುದ್ಧ ಸರಿಯಿಲ್ಲ. ನಮ್ಮ ದೇಶ ಶಾಂತಿ ದೇಶ. ನಾವೆಲ್ಲಾ ಶಾಂತಿ , ನೆಮ್ಮದಿಯಿಂದ ಬಂದಿದ್ದೇವೆ. ಮಕ್ಕಳ ಶಾಲೆ ಮೇಲೆ ದಾಳಿ ಮಾಡಿದ್ದು ಖಂಡನೀಯ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

Latest Articles