21.6 C
Sullia
Sunday, March 8, 2026

ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್;ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ನಡೆದ ಆರತಕ್ಷತೆ

ನ್ಯೂಸ್ ನಾಟೌಟ್ : ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರ ಆರತಕ್ಷತೆಯಲ್ಲಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭಾಗಿಯಾಗಿ, ನವಜೋಡಿಗೆ ಶುಭ ಹಾರೈಸಿದ್ದಾರೆ.ಡಿಕೆ ಶಿವಕುಮಾರ್ ಅವರ ಎಕ್ಸ್ ಖಾತೆಯಲ್ಲಿ ಫೋಟೋ ಅಪ್ ಲೋಡ್ ಮಾಡಿ ನವ ಜೋಡಿಗೆ ವಿಶ್ ಮಾಡಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಉದಯಪುರದಲ್ಲಿ (Udaipur) ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆ (ಮಾ.4) ಹೈದರಾಬಾದ್‌ನ (Hyderabad) ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಚಿತ್ರರಂಗದ ಗಣ್ಯರು ಭಾಗಿಯಾದ್ರು.

Related Articles

LEAVE A REPLY

Please enter your comment!
Please enter your name here

Latest Articles