21.6 C
Sullia
Saturday, March 7, 2026

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ನ್ಯೂಸ್ ನಾಟೌಟ್ : ನಿರೀಕ್ಷೆಯಂತೆ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ (LPG Cylinder) ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ದರ 115 ರೂ. ಏರಿಕೆಯಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಪರಿಷ್ಕೃತ ದರ ಶನಿವಾರದಿಂದಲೇ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.

Related Articles

LEAVE A REPLY

Please enter your comment!
Please enter your name here

Latest Articles