39 C
Sullia
Tuesday, March 10, 2026

ಸೋನಾ ಅಡ್ಕಾರ್ ಗೆ ಅರೆಭಾಷೆ ಗ್ರಾಮೋತ್ಸವ-2026ರಲ್ಲಿ ಗೌರವ ಸನ್ಮಾನ, ಗಣ್ಯರ ಸಮ್ಮುಖದಲ್ಲಿ ನಡೆದಿದ್ದ ಕಾರ್ಯಕ್ರಮ

ನ್ಯೂಸ್ ನಾಟೌಟ್: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಇವರ ಸಹಯೋಗದಲ್ಲಿ ನಡೆದ ಅರೆಭಾಷೆ ಗ್ರಾಮೋತ್ಸವ-2026ರಲ್ಲಿ ಯೋಗ ಪ್ರತಿಭೆ ಸೋನಾ ಅಡ್ಕಾರ್ ಅವರನ್ನು ಸನ್ಮಾನಿಸಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅಧ್ಯಕ್ಷ ಸದಾನಂದ ಮಾವಜಿ, ನಿತ್ಯಾನಂದ ಮುಂಡೋಡಿ, ಲತಾ ಪ್ರಸಾದ್ , ದಿನೇಶ್ ಮಡಪ್ಪಾಡಿ, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಸೋನಾ ಅಡ್ಕಾರ್ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯ ಮೂಲಕ ಗಮನ ಸೆಳೆದಿದ್ದಾರೆ. ಇವರು ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಅಡ್ಕಾರ್ ಅವರ ಪುತ್ರಿ.

Related Articles

LEAVE A REPLY

Please enter your comment!
Please enter your name here

Latest Articles