ನ್ಯೂಸ್ ನಾಟೌಟ್: ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ (ರಿ.) ಬೆಂಗಳೂರು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಶ್ರೀ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಸಂಯುಕ್ತ ಆಶ್ರಯದಲ್ಲಿ ಸಂಪಾಜೆ ಗ್ರಾಮದ ಅಭಿವೃದ್ಧಿಯ ಹರಿಕಾರ ದಿ | ಬಾಲಚಂದ್ರ ಕಳಗಿ ಸ್ಮರಣಾರ್ಥ ನಡೆಯಲಿರುವ ಬಲಿದಾನ್ ದಿವಸ್ ಪ್ರಯುಕ್ತ 7ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.
ಮಾ.18ರಂದು ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.













