27.7 C
Sullia
Sunday, March 8, 2026

ದೊಡ್ಡಡ್ಕ: ಕಾರು, ಲಾರಿ, ಸ್ಕೂಟಿ ನಡುವೆ ಸರಣಿ ಅಪಘಾತ, ಸ್ಕೂಟಿ ಸವಾರನಿಗೆ ಗಾಯ

ನ್ಯೂಸ್ ನಾಟೌಟ್: ಸುಳ್ಯ ಗೂನಡ್ಕದ ಸಮೀಪ ದೊಡ್ಡಡ್ಕ ಬಳಿ ಲಾರಿ, ಬೈಕ್, ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ವಾಹನಗಳು ಜಖಂಗೊಂಡಿದೆ. ಸ್ಕೂಟಿ ಸವಾರನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles