ಕ್ರೈಂ

ಕಡಬ: ರಬ್ಬರ್ ಟ್ಯಾಪಿಂಗ್ ಮಾಡುವ ವ್ಯಕ್ತಿಗೆ ಚೂರಿ ಇರಿತ

ಕಡಬ: ಇಲ್ಲಿನ ಸಮೀಪದ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಕೇರಳ ಮೂಲದ ಪ್ರಸ್ತುತ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದ ವ್ಯಕ್ತಿ. ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ಬರ್ ಟ್ಯಾಪರ್ ಶಿವಪ್ರಸಾದ್ ಎಂಬಾತ ಚೂರಿಯಿಂದ ತಿವಿದ್ದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ದ್ವಿಚಕ್ರ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ: ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಹೆತ್ತು-ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರಗೈದ ಮಗ..!

ರಾತ್ರಿ ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ವಿಕೃತಿ ಮೆರೆದ ನೀಚರು..! ಹಸುಗಳ ಮೂಕ ರೋಧನೆ..!