ನ್ಯೂಸ್ ನಾಟೌಟ್: ಅರಂತೋಡು ಸಮೀಪ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- October 6, 2024 10:49 PM