ದೇಶ-ಪ್ರಪಂಚವೈರಲ್ ನ್ಯೂಸ್

ಭಾನುವಾರ ಬ್ಯಾಂಕ್ ​​ಗಳಿಗೆ ರಜೆ ರದ್ದುಗೊಳಿಸಿದ್ದೇಕೆ ಆರ್.ಬಿ.ಐ..? ಮಾ.31 ಕ್ಕೆ ಎಂದಿನಂತೆ ತೆರೆದಿರಲಿದೆ ಬ್ಯಾಂಕ್..!

ನ್ಯೂಸ್ ನಾಟೌಟ್: ಸರ್ಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳೂ ಹಣಕಾಸು ವರ್ಷದ ಕೊನೆ ದಿನವಾದ ಮಾರ್ಚ್ 31, ಭಾನುವಾರದಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ದೇಶನ ನೀಡಿದೆ.

2023-24ರ ಹಣಕಾಸು ವರ್ಷದಲ್ಲಿಯೇ ರಸೀದಿಗಳು ಮತ್ತು ಪಾವತಿಗಳಿಗೆ ಸಂಬಂಧಿಸಿದ ಎಲ್ಲಾ ಸರ್ಕಾರಿ ವಹಿವಾಟುಗಳನ್ನು ಲೆಕ್ಕಹಾಕಲು ಮಾರ್ಚ್ 31, 2024 ರಂದು (ಭಾನುವಾರ) ಸರ್ಕಾರಿ ರಸೀದಿಗಳು ಮತ್ತು ಪಾವತಿಗಳೊಂದಿಗೆ ವ್ಯವಹರಿಸುವ ಬ್ಯಾಂಕುಗಳ ಎಲ್ಲಾ ಶಾಖೆಗಳನ್ನು ವಹಿವಾಟುಗಳಿಗೆ ಮುಕ್ತವಾಗಿಡಲು ಭಾರತ ಸರ್ಕಾರ ವಿನಂತಿಸಿದೆ. ಹೀಗಾಗಿ ಈ ಹಣಕಾಸು ವರ್ಷದ ಕೊನೆಯ ದಿನವಾದ ಮಾರ್ಚ್ 31 ಭಾನುವಾರ ಬ್ಯಾಂಕುಗಳಿಗೆ ಸಾರ್ವತ್ರಿಕ ರಜಾ ದಿನವಾದರೂ ಅಂದು ತೆರೆದಿರಬೇಕಾಗುತ್ತದೆ ಎಂದು ಸೂಚಿಸಲಾಗಿದೆ.

Related posts

ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ, ದೇವಿ ದರ್ಶನಕ್ಕೆ ನಿರ್ಬಂಧ..! ಮಹಿಷ ದಸರಾ ಆಚರಣೆಯ ಸಂಘರ್ಷ..!

ಕಾಂಗ್ರೆಸ್ ಗ್ಯಾರಂಟಿಗೆ ಮತ್ತೊಂದು ಸೇರ್ಪಡೆ, ಆಟೋ ಚಾಲಕರಿಗೆ 12 ಸಾವಿರ ಸಹಾಯಧನ ಘೋಷಣೆ

ಮಗಳ ಮೇಲೆ ಅತ್ಯಾಚಾರ ಮಾಡಿ ಗರ್ಭವತಿಯನ್ನಾಗಿಸಿದ ತಂದೆ..! 20 ವರ್ಷ ಜೈಲು ಶಿಕ್ಷೆ 10 ಸಾವಿರ ರೂ. ದಂಡ ಪ್ರಕಟಿಸಿದ ನ್ಯಾಯಾಧೀಶೆ