ನ್ಯೂಸ್ ನಾಟೌಟ್ : ಉಬರಡ್ಕದ ಆಟೋ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇದೀಗ ವರದಿಯಾಗಿದೆ.
ಕೌಟುಂಬಿಕ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆಂದು ಎನ್ನಲಾಗಿದೆ. ಸದ್ಯ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಅಲ್ಲಿಂದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.