ನ್ಯೂಸ್ ನಾಟೌಟ್: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಿತ್ತೂರು ಸಮೀಪ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಇದರಿಂದ ರಸ್ತೆಯ ಎರಡೂ ಕಡೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ದುರ್ಘಟನೆಯಲ್ಲಿ ಕಾರು ಜಖಂಗೊಂಡಿದೆ. ಕಾರಿನೊಳಗಿದ್ದವರಿಗೆ ಅಪಾಯಗಳಾಗಿರುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- October 6, 2024 9:10 PM