ನ್ಯೂಸ್ ನಾಟೌಟ್: ಸುಳ್ಯದ ಓಡಬಾಯಿ ಸಮೀಪ ಗುಂಡ್ಯಡ್ಕ ಎಂಬಲ್ಲಿ ರಸ್ತೆ ಮಧ್ಯೆ ಗೂಡ್ಸ್ ಲಾರಿ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಇದೀಗ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- +91 73497 60202
- [email protected]
- October 6, 2024 7:14 PM