ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ಬೆಳಕಿಗೆ ಬಂದಿದೆ. ಯುವಕನನ್ನು ಉದಯ್ (37) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- October 7, 2024 12:48 AM